ಲಖನ್ ಜಾರಕಿಹೊಳಿ ಗೋಕಾಕ್‌ನಲ್ಲಿ ಉತ್ತರಾಧಿಕಾರಿಯಾಗಿದ್ದು ನನ್ನ ಗಮನಕ್ಕೆ ಬಂದಿಲ್ಲ ಎಂದು ಬೆಳಗಾವಿ ಶಾಸಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.Once again Belagavi congress infight broken out. MLA Lakshmi Hebbalkar shows her anger over Jarkiholi family politics.