¡Sorpréndeme!

ಬಳ್ಳಾರಿಯಲ್ಲಿ ಮತದಾನ ಮಾಡಿ ಸಿನಿಮಾ ಬಗ್ಗೆ ಮಾತನಾಡಿದ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ | Oneindia Kannada

2019-04-23 238 Dailymotion

Former Minister Janardhan Reddy's son Kireeti Reddy cast his vote in Bellary. He is studying political science and also he getting ready for movie.

ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ಮಗ ಸಿನಿಮಾರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಬಹಳ ವರ್ಷದಿಂದ ಕೇಳಿಬರುತ್ತಿದೆ. ಅದಕ್ಕಾಗಿ ಎಲ್ಲ ತಯಾರಿ ನಡೆಯುತ್ತಿದ್ದು, ಚೊಚ್ಚಲ ಸಿನಿಮಾಗೆ ಕಥೆ, ನಿರ್ದೇಶಕ ಎಲ್ಲವೂ ಸಜ್ಜಾಗಿದೆ ಎಂಬ ಮಾತಿದೆ. ಸದ್ಯಕ್ಕೆ ಆ ಸಿನಿಮಾದ ಬಗ್ಗೆ ಎಲ್ಲಿಯೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಇದೀಗ ಸ್ವತಃ ಜನಾರ್ಧನ ರೆಡ್ಡಿ ಅವರ ಪುತ್ರ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಬಳ್ಳಾರಿಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಕೀರಿಟಿ ರೆಡ್ಡಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.