ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರೋಡ್ ಶೋ ಮಾಡುತ್ತಿದ್ದು, ಲಕ್ಷಾಂತರ ಜನ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧಿಸುತ್ತಾರೆ ಎಂಬ ವದಂತಿ ಹರಡಿತ್ತು. ಬಹುಶಃ ಆ ಕಾರಣಕ್ಕಾಗಿಯೇ ಬಿಜೆಪಿ ಬೃಹತ್ ಮಟ್ಟದ ರೋಡ್ ಶೋ ಮತ್ತು ಸಮಾವೇಶವನ್ನು ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು.
Finally, Rahul Gandhi has announced Ajay Rai is the congress candidate in Varanasi.Priyanka Gandhi is not contesting here. What is the reason for that? Here's information about this.