¡Sorpréndeme!

ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ ಬಿ ಎಸ್ ಯಡಿಯೂರಪ್ಪ | Oneindia kannada

2019-04-26 282 Dailymotion

Bjp state president BS Yeddyurappa warns to party leaders not to go abroad till parliament election result come out.


ಲೋಕಸಭಾ ಚುನಾವಣಾ ಫಲಿತಾಂಶ ಬರುವವರೆಗೂ ಹನಿಮೂನ್, ಫಾರಿನ್ ಟ್ರಿಪ್ ಎಂದು ಹೋಗುವಂತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿರುವುದು ಹೊಸ ರಾಜಕೀಯಕ್ಕೆ ಮುನ್ನುಡಿ ಬರೆದಂತಿದೆ.