ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಶಿವರಾಜ್ ಕುಮಾರ್ ಅವರನ್ನು ಲೇವಡಿ ಮಾಡಿದ್ದು ಶಿವಣ್ಣ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿತ್ತು, ಇದೀಗ ಕುಮಾರ್ ಬಂಗಾರಪ್ಪ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
BJP leader Kumar Bangarappa lashed out at Shivaraj Kumar now shivanna fans demanded that Kumar Bangarappa should apologize.