ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದರು.
HD Kumaraswamy, chief minister of Karnataka calls people to take precautionary measures ahead of monsoon season. because of last year heavy rain fall in Kodagu.