ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನಕ್ಕೆ ಬಂದಿದ್ದು ಆ ಭಾಗದ ಜನರಲ್ಲಿ ಸಂತಸ ಮೂಡಿಸಿದೆ. ಆದರೆ, ಅದರ ಬೆನ್ನಲ್ಲೇ ಈ ಸಾಧನೆಯ ಶ್ರೇಯಸ್ಸು ಯಾರಿಗೆ ಸೇರಬೇಕು ಎನ್ನುವುದು ಹಾಸನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
HD Revanna claimed credit to his wife Bhavani Revanna for Hassan SSLC students achievement. Former DC of the district Rohini Sindhuri said that her efforts works.