¡Sorpréndeme!

ಧರ್ಮಸ್ಥಳದಲ್ಲಿ ಇಂದು ನಡೆಯಬಹುದು ಆಣೆ ಪ್ರಮಾಣ..! ಯಾಕೆ ಗೊತ್ತಾ..!? | Oneindia Kannada

2019-05-02 1 Dailymotion

ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದರೂ ದೇವೇಗೌಡರ ವಿರುದ್ಧ ಕಣಕ್ಕಿಳಿದು ಅಂತಿಮ ಕ್ಷಣದಲ್ಲಿ ಧರ್ಮಸಂಕಟದಿಂದ ನಾಮಪತ್ರವನ್ನು ಹಿಂಪಡೆದಿದ್ದ ಸಂಸದ ಮುದ್ದಹನುಮೇಗೌಡರು ಇಂದು ಧರ್ಮಸ್ಥಳದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

Tumakuru MP Muddahanumegowda called Press conference at Dharmastala. He may announce his Future politics course of action.