¡Sorpréndeme!

Lok Sabha Elections 2019: ಈ 3 ಕ್ಷೇತ್ರಗಳಲ್ಲಿ ಸೋಲಾದರೆ ಮೈತ್ರಿ ಸರ್ಕಾರ ಉರುಳಿ ಬೀಳುತ್ತೆ | ಹೇಗೆ? ಯಾಕೆ?

2019-05-02 463 Dailymotion

Will Mandya, Hassan and Tumkur Lok Sabha constituency defeat of coalition (JDS and Congress) candidate leads to Karnataka government collapse? Here is an analysis.


ಜೆಡಿಎಸ್ ಕಡೆಯಿಂದ ಸಚಿವ ಜಿ.ಟಿ.ದೇವೇಗೌಡ ಅವರು ನೀಡಿದ ಹೇಳಿಕೆ ಬುಧವಾರದಂದು ನಾನಾ ಊಹೆಗಳಿಗೆ ಎಡೆ ಮಾಡಿಕೊಟ್ಟಿದೆ. ಮುಖ್ಯವಾಗಿ ಮೈತ್ರಿ ಸರಕಾರ ಉಳಿಯಲ್ಲವೇನೋ ಎಂಬ ಅಂದಾಜು ಶುರು ಆಗಿದೆ. ಆದರೆ ಕಾಂಗ್ರೆಸ್ ಗಾಗಲೀ ಜೆಡಿಎಸ್ ಗಾಗಲೀ ತಾನಾಗಿಯೇ ಈಗಿನ ಸರಕಾರವನ್ನು ಉರುಳಿಸುವುದು ಅಪಾಯಕಾರಿ ಎಂಬುದು ತಿಳಿದಿದೆ. ಈ 3 ಕ್ಷೇತ್ರಗಳಲ್ಲಿ ಸೋಲಾದರೆ ಮೈತ್ರಿ ಸರ್ಕಾರ ಉರುಳಿ ಬೀಳುತ್ತೆ. ಹೇಗೆ? ಯಾಕೆ?