¡Sorpréndeme!

ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಯಾವಾಗ ಗೊತ್ತಾ?

2019-05-03 525 Dailymotion

Rumours that Karnataka BJP president B.S.Yeddyurappa may be changed soon after Lok sabha elections 2019 result. But party central leadership may wait till August for any change

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂಬ ಸುದ್ದಿ ಹಬ್ಬಿದೆ. ಆದರೆ, ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ಹೈಕಮಾಂಡ್ ಕಾದು ನೋಡುವ ತಂತ್ರ ಅನುಸರಿಸಲಿದೆ.