ಆಮ್ ಆದ್ಮಿ ಪಕ್ಷದ ಶಾಸಕರು ಪಕ್ಷ ತೊರೆಯಲು ಸಿದ್ಧರಿದ್ದಾರೆ ಎಂದು ಬಿಜೆಪಿ ಮುಖಂಡ, ಕೇಂದ್ರ ಸಚಿವ ವಿಜಯ್ ಗೋಯೆಲ್ ಅವರು ಹೇಳಿದಂತೆ ಎಎಪಿ ತೊರೆದ ಹಾಲಿ ಶಾಸಕರೊಬ್ಬರು ಬಿಜೆಪಿ ಸೇರಿದ್ದಾರೆ. ಲೋಕಸಭೆ ಚುನಾವಾಣೆ ವೇಳೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ.
Aam Aadmi Party MLA from Gandhi Nagar Anil Bajpai Friday joined the BJP, making him the second lawmaker from the party to join the saffron fold in the last two months.