¡Sorpréndeme!

ನಲಪಾಡ್ ವಿದೇಶಕ್ಕೆ ಹೋಗೋಕೆ ಕೋರ್ಟ್ ಅನುಮತಿ ಬೇಕು..!? | Oneindia Kannada

2019-05-04 98 Dailymotion

ಉದ್ಯಮಿಯೊಬ್ಬರ ಪುತ್ರನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲುವಾಸ ಅನುಭವಿಸಿ ಆಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮೆಕ್ಕಾ ಯಾತ್ರೆಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

NA Harris son Mohammed Nalapad seeks court permission to travel mekka. He is on bail in assault case.