ಈ ಬಾರಿಯ ಟೂರ್ನಿಯಲ್ಲಿ ಸತತ ಸೋಲುಗಳ ನಡುವೆಯು ಆರ್ಸಿಬಿ ತಂಡಕ್ಕೆ ಬೆಂಬಲಿಸಿದ ಅಭಿಮಾನಿಗಳಿಗೆ, ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗು ಎಬಿ ಡಿವಿಲಿಯರ್ಸ್ ಧನ್ಯವಾದ ಅರ್ಪಿಸಿದ್ದಾರೆ.
For the fans who have supported the RCB team in 2019 ipl season, Captain Virat Kohli and AB de Villiers have thanked.