ಪಶ್ಚಿಮ ಬಂಗಾಳದಲ್ಲಿ ಅಪಾರ ಹಾನಿ ಸೃಷ್ಟಿಸಿರುವ ಫೋನಿ ಚಂಡಮಾರುತದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿದರೂ, ಅವರ ಕರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಂದಿಸಿಲ್ಲ ಎಂದು ಕೆಲವು ವರದಿಗಳು ತಿಳಿಸಿವೆ.
Prime minister Narendra Modi called West Bengal chief minister Mamata banerjee to discuss about cyclone Fani on saturday. But She did not attend his call.