ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ಬೀಳುತ್ತದೆ ಎಂಬ ರೀತಿಯ ಹೇಳಿಕೆಗಳನ್ನು ನೀಡದಿರಿ ಎಂದು ಪಕ್ಷದ ಮುಖಂಡರಿಗೆ ಹೇಳಿದ್ದಾರೆ. BS Yeddyurappa told party leaders that do not give such statements that the government would fall.