¡Sorpréndeme!

ಮುಂದೆ ನಾಚಿಕೆ ಪಡಬೇಕಾದ ಪರಿಸ್ಥಿತಿ ಬರಬಹುದು ಹುಷಾರ್..!

2019-05-08 346 Dailymotion

"ಪ್ರಧಾನಿ ನರೇಂದ್ರ ಮೊದಿ ಅವರಿಗೆ ಪ್ರಜಾಪ್ರಭುತ್ವದ ಕಪಾಳಮೋಕ್ಷ ನೀಡಬೇಕು ಎನ್ನುವ ಮೂಲಕ ಮಮತಾ ಬ್ಯಾನರ್ಜಿ ಎಲ್ಲಾ ಗೆರೆಗಳನ್ನೂ ದಾಟಿದ್ದಾರೆ" ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
External Affairs minister Sushma Swaraj hits out at West Bengal chief minister Mamata Banerjee and accuses her of crossing all limits by telling that, she felt like giving PM Modi a tight slap of democracy