¡Sorpréndeme!

8 ಕೋಟಿ ಕೊಟ್ಟಿದ್ದೇವೆ ಆದರೂ ಏನೂ ಕೆಲಸ ಆಗಿಲ್ಲ..!? | Oneindia Kannada

2019-05-08 85 Dailymotion

ಹಾಸನದಲ್ಲಿ ಬರ ನಿರ್ವಹಣೆ ಕುರಿತು ಗರಂ ಆಗಿರುವ ಸಚಿವ ರೇವಣ್ಣ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, ಬರ ನಿರ್ವಹಣೆ ಕುರಿತಂತೆ ಗೋಲಿಬಾರ್ ನಡೆದರೆ ಅಕ್ಕೆ ಜಿಲ್ಲಾಧಿಕಾರಿಯೇ ಹೊಣೆಯಾಗುತ್ತಾರೆ ಎಂದು ಗರಂ ಆಗಿಯೇ ನುಡಿದಿದ್ದಾರೆ.

Minister HD revanna warns district collector of Hassan that if golibar happens in the district she will be responsible.