"ಇಷ್ಟು ದುರ್ಬಲ ಹಾಗೂ ಇಂಥ ಹೇಡಿ ಪ್ರಧಾನಿಯನ್ನು ನಾನೆಂದೂ ನೋಡಿಲ್ಲ" ಎಂದು ಕಾಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಎರಡು ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಮಾತನಾಡಿ, ಆ ನಂತರ ಈಡೇರಿಸದ ಭರವಸೆಗಳ ಬಗ್ಗೆ ಜನರು ಪ್ರಶ್ನೆ ಕೇಳಿದರೆ ಅದಕ್ಕೆ ಉತ್ತರ ಹೇಳಲು ಸಹ ಮೋದಿಗೆ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Lok sabha Elections 2019: I never seen more weak, coward PM like Modi, said Congress leader Priyanka Gandhi Vadhra on Thursday in Uttar Pradesh.