¡Sorpréndeme!

ಕಾಶಿಗೂ, ಜಮೀರ್ ಪುತ್ರನಿಗೂ ಇದೆ ನಂಟು..! | FILMIBEAT KANNADA

2019-05-10 850 Dailymotion

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಜಯತೀರ್ಥ 'ಬೆಲ್ ಬಾಟಂ' ಸಿನಿಮಾ ಸಕ್ಸಸ್ ನ ಖುಷಿಯಲ್ಲಿದ್ದಾರೆ. ಸಂತಸದ ಅಲೆಯಲ್ಲಿ ತೇಲುತ್ತಿರುವ ಜಯತೀರ್ಥ ಈಗ ಜಮೀರ್ ಅಹ್ಮದ್ ಪುತ್ರನಿಗಾಗಿ ಕಾಶಿಗೆ ಹೋಗ್ತಿದ್ದಾರೆ. ಅಚ್ಚರಿ ಪಡಬೇಡಿ, ಯಾಕಂದ್ರೆ ಜಮೀರ್ ಪುತ್ರ ಜಾಹಿದ್ ಖಾನ್ ಸಿನಿಮಾ ಎಂಟ್ರಿಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.

kannada director jayatheertha launch minister zameer ahmed son Zaid khan. jayatheertha is going to kashi for Zaid khan's film.