¡Sorpréndeme!

ಟೆಂಪಲ್ ರನ್ ಮುಂದುವರೆಸಿದ ದೇವೇಗೌಡ್ರು | Oniendia Kannada

2019-05-15 1 Dailymotion

ನಿಷ್ಕಳಂಕ, ಪ್ರಾಮಾಣಿಕ ಭಗವದ್ಭಕ್ತ ರಾಜಕಾರಣಿ' ಹೀಗೆ ಹೇಳಿದ್ದು ಉಡುಪಿ ಪೇಜಾವರ ಶ್ರೀಗಳು ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ. ಎಂತದ್ದೇ ರಾಜಕೀಯವಿರಲಿ, ಕೊನೆಗೆ ದೈವೇಚ್ಚೆಯಂತೆ ಆಗಲಿ ಎಂದು ಕೃಷ್ಣಾರ್ಪಣ ಬಿಡುವ ಗೌಡ್ರದ್ದು ಅಪ್ರತಿಮ ದೈವಭಕ್ತ ಕುಟುಂಬ.


JDS Supremo and former PM Deve Gowda temple run continues in coastal part of Karnataka too.