¡Sorpréndeme!

Exit Poll 2019: ದೆಹಲಿಗೆ ಪ್ರಯಾಣ ಬೆಳೆಸಿದ ಕುಮಾರಸ್ವಾಮಿ

2019-05-21 234 Dailymotion

ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾದ ಬೆನ್ನಲ್ಲೇ ಎನ್‌ಡಿಎ ವಿರೋಧ ಪಕ್ಷಗಳು ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಕಳವಳ ವ್ಯಕ್ತಪಡಿಸಿ ಚುನಾವಣಾ ಆಯೋಗವನ್ನು ಮಂಗಳವಾರ ಭೇಟಿ ಮಾಡಲಿವೆ. ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದಾರೆ.
Chief Minister HD Kumaraswamy will travel to Delhi to meet Election Commission of India along with other opposition leaders regarding EVM and VVPAT.