¡Sorpréndeme!

Weekend With Ramesh Season 4: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದ್ರು ನಾರಾಯಣ ಮೂರ್ತಿ ದಂಪತಿ

2019-05-29 1,335 Dailymotion

ಇನ್ಫೋಸಿಸ್ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ ಅವರು ಹುಟ್ಟಿದ್ದು ಶಿಡ್ಲಘಟ್ಟದಲ್ಲಿ ಆದರೂ ಬೆಳೆದದ್ದು ಮಾತ್ರ ಮಂಡ್ಯದಲ್ಲಿ. ಮೈಸೂರಿನ ಎನ್.ಐ.ಯಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್ ವಿಭಾಗದಲ್ಲಿ ಎಂಜಿನಿಯರಿಂಗ್ ಮಾಡಿ ನಂತರ ಮೂರು ನಾಲ್ಕು ಕಂಪನಿಗಳಲ್ಲಿ ಕೆಲಸ ಮಾಡಿದ ನಾರಾಯಣ ಮೂರ್ತಿ ಅವರಿಗೆ ಫ್ರಾನ್ಸ್‌ಗೆ ಹೋಗುವ ಅವಕಾಶ ಒಲಿದು ಬರುತ್ತದೆ.


Infosys foundation chairperson sudha murthy and narayana murthy are participating in weekend with ramesh season 4.