Narendra Modi is scheduled to take oath on Thursday (May 30) in a spectacular event at Rashtrapati Bhavan. Modi likely to induct new faces into his cabinet. Karnataka which elected 25 MPs hoping to get lion-share
ಲೋಕಸಭೆ ಚುನಾವಣೆಯಲ್ಲಿ ಇಷ್ಟು ದೊಡ್ಡ ಜನಾದೇಶ ಸಿಕ್ಕಿರುವುದು ನಮಗೆ ಸಂತೋಷ ತಂದಿದೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಊಹಾಪೋಹಗಳನ್ನು ನಂಬಬೇಡಿ, ಎನ್ಡಿಎ ಮಿತ್ರಪಕ್ಷಗಳ ಎಲ್ಲಾ ಸಂಸದರಿಗೂ ಪ್ರಾತಿನಿಧ್ಯ ನೀಡಲಾಗುವುದು, ಎಲ್ಲಾ ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸಿ, ಸಚಿವ ಸಂಪುಟ ಅಂತಿಮಗೊಳಿಸಲಾಗುವುದು ಎಂದು ಮೋದಿ ಹೇಳಿದ್ದಾರೆ. ನರೇಂದ್ರ ಮೋದಿ ಸಂಪುಟಕ್ಕೆ ಸೇರಲು ಸಜ್ಜಾಗಿದ್ದಾರೆ ಕರ್ನಾಟಕದ 11 ಜನ ಸಂಸದರು