Three MP's from Karnataka will induct to union cabinet. Narendra Modi will take oath as Prime Minister for 2nd time on May 30, 2019.
2019ರ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದ್ದು ಬಿಜೆಪಿ ಪ್ರಚಂಡ ಬಹುಮತ ಸಾಧಿಸಿದೆ. ನರೇಂದ್ರ ಮೋದಿ ಅವರು ಗುರುವಾರ ಸಂಜೆ 2ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ನರೇಂದ್ರ ಮೋದಿ ಅವರ ಹೊಸ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಅವಕಾಶ ನೀಡಲಾಗುತ್ತದೆ. ಎಲ್ಲರೂ ಇಂದು ನರೇಂದ್ರ ಮೋದಿ ಅವರ ಜೊತೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.