¡Sorpréndeme!

ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಉಡುಗೊರೆ ನೀಡಿದ ಆಂಧ್ರ ಸಿಎಂ ವೈ ಎಸ್ ಜಗನ್‌ಮೋಹನ್ ರೆಡ್ಡಿ | Oneindia Kannada

2019-06-03 1,840 Dailymotion

Andhra Pradesh new CM Y. S. Jaganmohan Reddy increased the salaries of Asha workers in medical & health department from existing Rs 3,000 to Rs 10,000.

ಆಂಧ್ರ ಪ್ರದೇಶ ಸಿಎಂ ಆಗಿ ಅಧಿಕಾರ ವಹಿಸಿಕೊಂಡಂದಿನಿಂದ ಸತತ ಹೊಸ ಯೋಜನೆಗಳನ್ನು ನೀಡುತ್ತಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಇಂದು ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.