¡Sorpréndeme!

ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಪುಣ್ಯಾನಂದ ಸ್ವಾಮೀಜಿ | Oneindia Kannada

2019-06-06 341 Dailymotion

ಪಕ್ಷದ ಮುಖಂಡರ ವಿರುದ್ಧ ಸಿಡಿದೆದ್ದು, ಸದ್ಯಕ್ಕೆ ತಣ್ಣಗಾಗಿರುವ ಗೋಕಾಕ್ ಕಾಂಗ್ರೆಸ್‌ ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪುಣ್ಯಾನಂದ ಪುರಿ ಸ್ವಾಮೀಜಿ ಭೇಟಿ ನೀಡಿ ಮಾತುಕತೆ ನಡೆಸಿದರು.

Valmiki community Rajanhalli Punyananda seer visited Congress Gokak MLA Ramesh Jarkiholi and discussed on political issues.