¡Sorpréndeme!

ಸಂಪುಟ ವಿಸ್ತರಣೆ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ | Oneindia Kannada

2019-06-06 349 Dailymotion

ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದು, ಇದಕ್ಕೆ ಕಾಂಗ್ರೆಸ್‌ ಕಡೆಯಿಂದ ಇನ್ನೂ ಒಪ್ಪಿಗೆ ಸಿಕ್ಕಿಲ್ಲ.

JD(S) supremo H.D.Deve Gowda condition for the Karnataka's Congress-JD(S) alliance govt cabinet expansion. Three ministers post vacant in Chief Minister H.D.Kumaraswamy cabinet.