ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2004ರಿಂದ ದೆಹಲಿಯಲ್ಲಿ ನೆಲೆಸಿದ್ದ ಬಂಗಲೆಯನ್ನು ಕಳೆದುಕೊಳ್ಳಲಿದ್ದಾರೆ. ಯಾರು ಯಾರು ಬಂಗಲೆಯನ್ನು ಖಾಲಿ ಮಾಡಬೇಕು ಎಂಬುದರ ಬಗ್ಗೆ ಪಟ್ಟಿ ತಯಾರಿಸಿ ಲೋಕಸಭೆ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ. ಈ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಹಂಚಿಕೆಯಾಗಿದ್ದ ಬಂಗಲೆಯೂ ಇದೆ.
Rahul Gandhi likely to lose Tughlaq lane Bunglow.The Lok Sabha Secretariat has already circulated a list of vacant bungalows for 12 MPs that interestingly includes 12, Tughlaq Lane, the official residence of Congress president Rahul Gandhi.