ಗೃಹಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅಮಿತ್ ಶಾ ಅವರು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಊಹಾಪೋಹಗಳಿಗೆ ಬಿಜೆಪಿ ತೆರೆ ಎಳೆದಿದೆ.Home minister Amit Shah will remain as president of BJP till December, some sources said.