¡Sorpréndeme!

ಮೈಸೂರಿನಲ್ಲಿ ನಡೀತಿದೆ ಯುವರತ್ನ ಶೂಟಿಂಗ್ | FILMIBEAT KANNADA

2019-06-13 206 Dailymotion

ಸ್ಯಾಂಡಲ್ ವುಡ್ ನ ಅನೇಕ ಚಿತ್ರಗಳು ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿವೆ. ಇತ್ತೀಚಿಗಷ್ಟೆ ಶ್ರೀಮುರಳಿ ಅಭಿನಯದ 'ಭರಾಟೆ', ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಚಿತ್ರೀಕರಣ ಮುಗಿಸಿ ವಾಪಸ್ ಆಗುತ್ತಿದ್ದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಯುವರತ್ನ' ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇದರ ಜೊತೆಗೀಗ ಬಹು ನಿರೀಕ್ಷೆಯ 'ಕೆಜಿಎಫ್ ಚಾಪ್ಟರ್-2' ಚಿತ್ರೀಕರಣ ಕೂಡ ಮೈಸೂರಿನಲ್ಲಿ ನಡೆಯುತ್ತಿದೆ

Kannada actor Puneeth Rajkumar met Actor rocking star Yash in Mysure. Yash busy in KGF-2 film and Puneeth Rajkumar busy in Yuvaratna film both are in Mysore.