¡Sorpréndeme!

ಕಾಂಗ್ರೆಸ್ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಪ್ರಿಯಾಂಕಾ ಗಾಂಧಿ | Oneindia Kannada

2019-06-13 673 Dailymotion

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವೇನು ಎ0ಬ ಬಗ್ಗೆ ಈಗಾಗಲೇ ಸಾಕಷ್ಟು ವಿಶ್ಲೇಷಣೆಗಳು ನಡೆದಿವೆ. ಆದರೆ ಕಾಂಗ್ರೆಸ್ ಸೋಲಿಗೆ ಅಸಲಿ ಕಾರಣ ಏನು ಎಂಬ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದಾರೆ

Congress leader Priyanka Gandhi in Uttar Pradesh said, Some Congress workers who did not work religiously are the reason for defeat in Lok Sabha Elections 2019,