¡Sorpréndeme!

ಕಾಂಗ್ರೆಸ್ ನಾಯಕ ರೋಷನ್ ಬೇಗ್ ಪಕ್ಷದಿಂದ ಅಮಾನತು | ಯಾರು ಏನು ಹೇಳಿದರು? | Oneindia Kannada

2019-06-19 147 Dailymotion

Shivajinagar MLA and Former minister Roshan Baig suspended from party on June 18, 2019. Who said what about Roshan Baig suspension?

ಶಿವಾಜಿನಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಅಮಾನತು ಮಾಡಿರುವ ವಿಚಾರ ಕರ್ನಾಟಕ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಿಂದ ದೆಹಲಿ ತನಕ ಈ ವಿಚಾರದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.