¡Sorpréndeme!

ಎಚ್ ಡಿ ಕುಮಾರಸ್ವಾಮಿ ಹಾಗು ಮಲ್ಲಿಕಾರ್ಜುನ ಖರ್ಗೆ ಅಚ್ಚರಿಯ ಭೇಟಿ | Oneindia Kannada

2019-06-19 273 Dailymotion

Karnataka Chief Minister H.D.Kumaraswamy on June 19, 2019 met the Congress senior leader Mallikarjun Kharge in Bengaluru.

ಅಚ್ಚರಿಯ ಬೆಳವಣಿಗೆಯೊಂದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಉಭಯ ನಾಯಕರು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.