ಏಕದಿನ ಕ್ರಿಕೆಟ್‌ನಲ್ಲಿ ನಂ.3 ಮತ್ತು ಟಿ20 ಕ್ರಿಕೆಟ್‌ನಲ್ಲಿ ನಂ.1 ಬೌಲರ್ ಆಗಿರುವ ಅಫಘಾನಿಸ್ತಾನ ತಂಡದ ಲೆಗ್ ಸ್ಪಿನ್ನರ್ ರಶೀದ್ ಖಾನ್, ಏಕದಿನ ಕ್ರಿಕೆಟ್ ಪಂದ್ಯವೊಂದರಲ್ಲಿ 100 ರನ್‌ಗಳನ್ನು ಬಿಟ್ಟುಕೊಟ್ಟ ವಿಶ್ವದ ಮೊದಲ ಸ್ಪಿನ್ ಬೌಲರ್ ಎಂಬ ಅಪಕೀರ್ತಿಗೆ ಗುರಿಯಾಗಿದ್ದಾರೆ.
Afghanistan leg-spinner Rashid Khan, the No. 3 bowler in ODI cricket and the No. 1 bowler in T20 cricket, has become the world's first spin bowler to score 100 runs in bowling in one-day cricket.