¡Sorpréndeme!

ICC World Cup 2019 : ರಾಹುಲ್, ಕಾರ್ತಿಕ್ ಬಗ್ಗೆ ವಿಜಯ್ ಹೇಳಿದ್ದೇನು ಗೊತ್ತಾ..? | Oneindia Kannada

2019-06-22 103 Dailymotion

ಬದ್ಧ ಎದುರಾಳಿ ತಂಡ ಪಾಕಿಸ್ತಾನ ವಿರುದ್ಧ ಜಯ ಗಳಿಸಿ ಹೊಸ ಹುಮ್ಮಸ್ಸಿನಲ್ಲಿರುವ ಭಾರತ ತಂಡ, ಶನಿವಾರ ಅಫ್ಘಾನಿಸ್ತಾನವನ್ನು ಎದುರುಗೊಳ್ಳಲಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಜೇಯ 15 ರನ್ ಕೊಡುಗೆ ನೀಡಿದ್ದ ಆಲ್ ರೌಂಡರ್ ವಿಜಯ್ ಶಂಕರ್, ಮುಂದಿನ ಪಂದ್ಯಗಳ ಬಗ್ಗೆಯೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

India will face Afghanistan on Saturday, with a dedicated rivalry victory over Pakistan. All-rounder Vijay Shankar, who contributed an unbeaten 15 against Pakistan, also expressed confidence in the upcoming matches.