ರಾಯಚೂರಿನಲ್ಲಿ ಇಂದು ಪ್ರತಿಭಟನಾಕಾರರ ಜೊತೆ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆದುಕೊಂಡು ರೀತಿಗೆ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಿಜೆಪಿ ಶಾಸಕರೋರ್ವರು ವಿವಾದಕಾರಿ ಹೇಳಿಕೆಯನ್ನು ನೀಡಿದ್ದಾರೆ.
Chief Minister Kumaraswamy should admit Dharwad mental hospital: Raibag BJP MLA Aihole Duryodhana controversial statement.