ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ತಿಣುಕಾಡಿ ಸಾಕಷ್ಟು ಟೀಕೆಗೆ ಗುರಿಯಾದ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಕುರಿತಾಗಿ ಭಾರತ ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ಮಾತನಾಡಿದ್ದಾರೆ.
India's bowling coach Bharat Arun has spoken about Team India's middle-order batting, which has been criticized in the match against Afghanistan.