ನಿಮ್ಮ ವೈಯಕ್ತಿಕ ಅಸಮಾಧಾನ ಏನೇ ಇರಲಿ, ಇದರಿಂದ ಜಿಲ್ಲೆಯ ಅಭಿವೃದ್ದಿಗೆ ತೊಂದರೆಯಾಗಬಾರದೆಂದು ಮಾಜಿ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ, ಮುಖ್ಯಮಂತ್ರಿ ಕುಮಾರಸ್ವಾಮಿಯವರಲ್ಲಿ ಮನವಿ ಮಾಡಿದ್ದಾರೆ.
Please do not neglect Mandya district develoment: Cheluvaryaswamy appeal to CM HD Kumarawamy.