ಇಂದು ನಡೆಯುತ್ತಿರುವ ಭಾರತ vs ಇಂಗ್ಲೆಂಡ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆಂಬಲಿಸುವಂತೆ ಪಾಕಿಸ್ತಾನ ಅಭಿಮಾನಿಗಳಿಗೆ ಪಾಕ್ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಕರೆ ನೀಡಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ.
Former Pakistan cricketer Shoaib Akhtar has called on Pakistan fans to support Team India in the ongoing India vs England match. The match is being held in Edgbaston.