ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು, ಅಲ್ಲಿನ ನದಿ ತೊರೆಗಳು ತುಂಬಿ ಹರಿಯುತ್ತಿವೆ. Because of rain in western ghats since two days, There is also a huge increase in the flow of Tunga Bhadra rivers.