¡Sorpréndeme!

ಮೈತ್ರಿ ಸರ್ಕಾರ ಬೀಳಲಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌

2019-07-04 751 Dailymotion

ಸರ್ಕಾರವನ್ನು ಬೀಳಿಸುವ ಅವಶ್ಯಕತೆ ಇಲ್ಲ, ಸರ್ಕಾರ ತಾನಾಗಿಯೇ ಬೀಳುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಹೇಳಿದ್ದಾರೆ.


JDS state president H Vishwanath said, no one needs to unstable the government, it will fall soon by its own. He met many BJP MPs in Delhi today.