ಕರ್ನಾಟಕ ಜೆಡಿಎಸ್‌ಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗಿದೆ. ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಎಚ್.ಡಿ.ದೇವೇಗೌಡರು ಹೇಳಿದಂತೆ ಮಾಡಿ ತೋರಿಸಿದ್ದಾರೆ
JD(S) supremo H.D.Deve Gowda announced new party president name for state unit. H.K.Kumaraswamy new president for Janata Dal (Secular) Karnataka.