ಆಷಾಢ ಶುಕ್ರವಾರದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ
2019-07-05 349 Dailymotion
ಆಷಾಢ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಈ ವಿಶೇಷ ದಿನದಂದು ಭಕ್ತಾದಿಗಳು ಬಹು ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಿದ್ದಾರೆ. All set for first Ashadha Friday atop Chamundi Hill. This is so special for all devotee.