¡Sorpréndeme!

ಸರ್ಕಾರ ಉಳಿಸಿಕೊಳ್ಳಲು ತಮಿಳುನಾಡು ಮಾದರಿ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಚಿಂತನೆ | Oneindia Kannada

2019-07-08 496 Dailymotion

Karnataka congress thinking to implement Tamil Nadu model experiment to save Karnataka coalition government.


ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹಲವು ಯತ್ನಗಳನ್ನು ಮಾಡುತ್ತಿದ್ದಾರೆ. ಈಗಾಗಲೇ 13 ಶಾಸಕರು ರಾಜೀನಾಮೆ ನೀಡಿದ್ದು, ಇನ್ನೂ ಕೆಲವು ಶಾಸಕರು ಕೈಕೊಡುವ ಆತಂಕ ಇದೆ. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ತಮಿಳುನಾಡು ಮಾದರಿಯನ್ನು ಪ್ರಯೋಗಿಸಲು ಕಾಂಗ್ರೆಸ್ ಯೋಚನೆ ಮಾಡುತ್ತಿದೆ. ತಮಿಳುನಾಡು ಮಾದರಿಯನ್ನು ರಾಜ್ಯದಲ್ಲಿ ಪ್ರಯೋಗಿಸಲು ಕಾಂಗ್ರೆಸ್ ಚಿಂತಿಸಿದೆ.