¡Sorpréndeme!

ಐದು ಭಾಷೆಯಲ್ಲಿ ಮಿಂಚಲು ಹೊರಟಿದ್ದಾರೆ ರಾಧಿಕಾ ಕುಮಾರಸ್ವಾಮಿ | FILMIBEAT KANNADA

2019-07-08 790 Dailymotion

ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ 'ದಮಯಂತಿ'ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ. ಹಾಗಂತ ಈ ತಿಂಗಳು ರಾಧಿಕಾ ಅಭಿನಯದ ಸಿನಿಮಾ ರಿಲೀಸ್ ಆಗುತ್ತೆ ಅಂತ ಅಂದ್ಕೋಬೇಡಿ 'ದಮಯಂತಿ' ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ.

Kannada actress Radhika Kumaraswamy starrer Damayanti teaser will release in July end. This movie will release in five languages.