¡Sorpréndeme!

ರಾಜ್ಯ ರಾಜಕಾರಣದಲ್ಲಿ ಸುಂಟರಗಾಳಿ | Oneindia Kannada

2019-07-08 4 Dailymotion

ಅತೃಪ್ತ ಮತ್ತು ರಾಜೀನಾಮೆ ನೀಡಿದ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ಮನವೊಲಿಕೆ ಕಾರ್ಯದಲ್ಲಿ ಎರಡೂ ಪಕ್ಷದ ಹಿರಿಯ ಮುಖಂಡರು ಮುಂದಾಗಿದ್ದು, ಸತತ ಸಭೆಗಳನ್ನು ನಡೆಸುತ್ತಿದ್ದಾರೆ. ತಾಜಾ ಮಾಹಿತಿಯ ಪ್ರಕಾರ, ಯಾವುದೂ ಸಮ್ಮಿಶ್ರ ಸರಕಾರಕ್ಕೆ ಪೂರಕವಾಗಿ ನಡೆಯುತ್ತಿಲ್ಲ.


PWD Minister Bhavani Revanna met Mahalakshmi Layout MLA K Gopalaiah wife and son to convience him to withdraw the resignation.