¡Sorpréndeme!

ಸಿದ್ದು, ದೇವೇಗೌಡ್ರ ಬಗ್ಗೆ ಎಚ್.ವಿಶ್ವನಾಥ್ ಹೇಳಿದ್ದೇನು? | Oneindia Kannada

2019-07-09 824 Dailymotion

ನಾನು ಮತ್ತು ಇಲ್ಲಿರುವ ಯಾವುದೇ ಶಾಸಕರು ಸಚಿವ ಸ್ಥಾನ ಬೇಕೆಂದು ರಾಜೀನಾಮೆ ನೀಡಿ ಮುಂಬೈ ಹೋಟೆಲ್ ನಲ್ಲಿ ಕೂತಿರುವುದಲ್ಲ ಎಂದು ಹುಣಸೂರು ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.


Ministership offer, my thanks to Siddaramaiah, said Rebel leader H Vishwanath.