¡Sorpréndeme!

ಕಾಂಗ್ರೆಸ್ ನಾಯಕರಿಗೆ 24 ಗಂಟೆಗಳ ಗಡುವು ನೀಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

2019-07-09 237 Dailymotion

Karnataka Chief Minister H.D.Kumaraswamy given 24 hours deadline for the Congress leaders to convince 9 MLAs who has given resignation and stayed in Mumbai hotel.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ 24 ಗಂಟೆಗಳ ಗಡುವು ಕೊಟ್ಟಿದ್ದಾರೆ. ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಕೊನೆ ಕ್ಷಣದ ಕಸರತ್ತನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ.