ತಮ್ಮ ಉದ್ಯೋಗವನ್ನು ಮಾಡಲು ಸಾಮರ್ಥ್ಯ ಇಲ್ಲದ ಸರಕಾರಿ ಉದ್ಯೋಗಿಗಳ ಸೇವೆ ಕೊನೆಗೊಳಿಸಲು ಸರಕಾರ ಎಲ್ಲ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಕಳೆದ ತಿಂಗಳು ತೆರಿಗೆ ಇಲಾಖೆಯ ಪ್ರಿನ್ಸಿಪಾಲ್ ಹಾಗೂ ಚೀಫ್ ಕಮಿಷನರ್ ಗಳನ್ನು ಕಡ್ಡಾಯವಾಗಿ ನಿವೃತ್ತಿ ಪಡೆಯುವಂತೆ ಮಾಡಲಾಯಿತು.
Compulsory retirement for government officials who is not capable of performing job. An order issued on July 1st. Every month on 15th report has to submbit to the personnel and training department.