ಭಾರತ ವಿಶ್ವಕಪ್ ತಂಡದಲ್ಲಿ ಅವಕಾಶ ವಂಚಿತರಾದ ಬೇಸರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಅಂಬಾಟಿ ರಾಯುಡು, ನಿವೃತ್ತಿ ಹಿಂಪಡೆದು ತಮ್ಮ ಸಾಮರ್ಥ್ಯ ಏನೆಂಬುದನ್ನು ಸಾಬೀತು ಪಡಿಸಬೇಕು ಎಂದಿರುವ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್, ಧೋನಿ ಅವರಂತಹ ಕೊಳಕು ವ್ಯಕ್ತಿ ತಂಡದಲ್ಲಿ ಹೆಚ್ಚು ದಿನ ಉಳಿಯಲು ಸಾಧ್ಯವಿಲ್ಲ ಎಂದೆಲ್ಲಾ ಜರಿದಿದ್ದಾರೆ.
Yuvraj Singh's father, Yogaraj Singh and Dhoni, who have been asked to retire and prove their strengths, he said Dhoni cannot stay in the squad for a long time.